ನೀರುಪಾಲು

ದೋಣಿಗಳ ನಡುವೆ ಡಿಕ್ಕಿ ಪರಿಣಾಮ ಕನಿಷ್ಠ 30 ಜನರು ಸಾವು; ಡಜನ್‌ಗಟ್ಟಲೆ ಜನರು ನಾಪತ್ತೆ!
ವಿದೇಶ

ದೋಣಿಗಳ ನಡುವೆ ಡಿಕ್ಕಿ ಪರಿಣಾಮ ಕನಿಷ್ಠ 30 ಜನರು ಸಾವು; ಡಜನ್‌ಗಟ್ಟಲೆ ಜನರು ನಾಪತ್ತೆ!

ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಕಾಂಗೋ ನದಿಯಲ್ಲಿ ಎರಡು ಮರದ ದೋಣಿಗಳ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದು ಡಜನ್ಗಟ್ಟಲೆ ಜನರು ಇನ್ನೂ ಕಾಣೆಯಾಗಿದ್ದಾರೆ.

ಹಾವೇರಿ: ನೀರಿನ ಹೊಂಡಕ್ಕೆ ಬಿದ್ದ ವಿಶೇಷಚೇತನ ಮಗ, ಕಾಪಾಡಲು ಹೋದ ತಂದೆಯೂ ಸಾವು!
ರಾಜ್ಯ

ಹಾವೇರಿ: ನೀರಿನ ಹೊಂಡಕ್ಕೆ ಬಿದ್ದ ವಿಶೇಷಚೇತನ ಮಗ, ಕಾಪಾಡಲು ಹೋದ ತಂದೆಯೂ ಸಾವು!

ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದಿದ್ದ ವಿಶೇಷಚೇದನ ಮಗನನ್ನು ರಕ್ಷಿಸಲು ಹೋಗಿ ತಂದೆ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೈಸೂರು: ಕಾಲುವೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು
ರಾಜ್ಯ

ಮೈಸೂರು: ಕಾಲುವೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಮೃತ ಬಾಲಕರನ್ನು 13 ವರ್ಷದ ಅಜಾನ್, 14 ವರ್ಷದ ಲುಕ್ಮಾನ್ ಮತ್ತು 16 ವರ್ಷದ ಅಯಾನ್ ಎಂದು ಗುರುತಿಸಲಾಗಿದೆ.

ಉಡುಪಿ: ದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲು; ಮುಂದುವರಿದ ಶೋಧಕಾರ್ಯ
ರಾಜ್ಯ

ಉಡುಪಿ: ದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲು; ಮುಂದುವರಿದ ಶೋಧಕಾರ್ಯ

ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡ ಹಿನ್ನೆಲೆ ವಾಪಸ್ ಆಗುವಾಗ ದೋಣಿ ಮಗುಚಿದೆ. ಈ ವೇಳೆ ಓರ್ವ ನೀರಿಗೆ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಮುಂದಾದ ಇನ್ನಿಬ್ಬರು ಕೂಡ ನೀರುಪಾಲಾಗಿದ್ದಾರೆ.

ಹಾಸನ: ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ನೀರುಪಾಲು
ರಾಜ್ಯ

ಹಾಸನ: ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ನೀರುಪಾಲು

ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಸಂಭವಿಸಿದೆ.

ವಿಜಯಪುರ: ಒಂಟೆ ಸವಾರಿ ಬಳಿಕ ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ!
ರಾಜ್ಯ

ವಿಜಯಪುರ: ಒಂಟೆ ಸವಾರಿ ಬಳಿಕ ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ!

ವಿಜಯಪುರದ ಚಾಬಕಸಾಬ್ ದರ್ಗಾದ ಬಳಿ ನಿನ್ನೆ ಒಂಟೆ ಸವಾರಿ ಮಾಡಿದ್ದ ಮೂವರು ಮಕ್ಕಳು ನಂತರ ಕಾಣೆಯಾಗಿದ್ದರು. ಆದರೆ ಇಂದು ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ.

ರಾಮನಗರ: ಈಜಲು ತೆರಳಿದ್ದ ಬೆಂಗಳೂರು ಮೂಲದ ಐವರು ಕಾಲೇಜು ವಿದ್ಯಾರ್ಥಿಗಳು ನೀರು ಪಾಲು
ರಾಜ್ಯ

ರಾಮನಗರ: ಈಜಲು ತೆರಳಿದ್ದ ಬೆಂಗಳೂರು ಮೂಲದ ಐವರು ಕಾಲೇಜು ವಿದ್ಯಾರ್ಥಿಗಳು ನೀರು ಪಾಲು

ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ರಾಮನಗರ ಜಿಲ್ಲೆಯ ಮೇಕೆದಾಟಿನಲ್ಲಿ ನಡೆದಿದೆ.

ಬೆಂಗಳೂರು: ಕೃಷಿ ಹೊಂಡದಲ್ಲಿ ಮುಳುಗುತ್ತಿದ್ದ ಮಗಳ ರಕ್ಷಣೆಗೆ ಮುಂದಾದ ದಂಪತಿ ಸೇರಿ ಮೂವರ ದುರ್ಮರಣ
ರಾಜ್ಯ

ಬೆಂಗಳೂರು: ಕೃಷಿ ಹೊಂಡದಲ್ಲಿ ಮುಳುಗುತ್ತಿದ್ದ ಮಗಳ ರಕ್ಷಣೆಗೆ ಮುಂದಾದ ದಂಪತಿ ಸೇರಿ ಮೂವರ ದುರ್ಮರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಾರವಾರ: ನೀರಿನಲ್ಲಿ ಮುಳುಗುತ್ತಿದ್ದವರನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು!
ರಾಜ್ಯ

ಕಾರವಾರ: ನೀರಿನಲ್ಲಿ ಮುಳುಗುತ್ತಿದ್ದವರನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು!

ಹೊಳೆಯಲ್ಲಿ ಈಜಲು ಹೋದವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲಾಗಿರುವಂತಹ  ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಭೂತದಗುಂಡಿಯಲ್ಲಿ ನಡೆದಿದೆ.