ವಾಣಿಜ್ಯವ್ಯವಸ್ಥೆ ಶುದ್ಧೀಕರಣಕ್ಕೆ 'ನೀಲಕಂಠ'ನಂತೆ ವಿಷ ಕುಡಿಯಲೂ ಸಿದ್ಧ: ಆರ್ ಬಿಐ ಗವರ್ನರ್ ಉರ್ಜಿತ್ ಪಟೇಲ್
ಬಹುಕೋಟಿ ಬ್ಯಾಂಕ್ ಹಗರಣಗಳ ಕುರಿತಂತೆ ತೀವ್ರ ಬೇಸರ ವ್ಯಕ್ತಪಡಿಸಿರುವ ಆರ್'ಬಿಐ ಗವರ್ನರ್ ಉರ್ಜಿತ್ ಪಟ್ಲ್ ಅವರು, ಬ್ಯಾಂಕಿಂಗ್ ವ್ಯವಸ್ಥೆ ಶುದ್ಧೀಕರಿಸಲು 'ನೀಲಕಂಠ' ವಿಷ ಕುಡಿಯಲೂ ಸಿದ್ಧ ಎಂದು ಗುರುವಾರ ಹೇಳಿದ್ದಾರೆ...