ದೇಶಎಸ್ಯುವಿಗೆ ಡಿಕ್ಕಿ ಹೊಡೆದ ನೀಲಗಾಯ್; ಕಾಂಗ್ರೆಸ್ ನಾಯಕ ಭೂಪಿಂದರ್ ಹೂಡಾ ಅಪಾಯದಿಂದ ಪಾರು
ಹಿರಿಯ ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಭಾನುವಾರ ಹರಿಯಾಣದ ಹಿಸ್ಸಾರ್ ಜಿಲ್ಲೆಯ ಬರ್ವಾಲಾ ಬಳಿ ಹಾದುಹೋಗುತ್ತಿದ್ದಾಗ ಅವರಿದ್ದ ಎಸ್ಯುವಿಗೆ 'ನೀಲಗಾಯ್' ಡಿಕ್ಕಿ ಹೊಡೆದಿದೆ. ಅವರು ಯಾವುದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.