ದೇಶಕೋವಿಡ್-19: ಕರ್ನಾಟಕ, ಕೇರಳ ಪ್ರವಾಸಿಗರು ತಮಿಳುನಾಡಿನ ನೀಲಗಿರಿ ಜಿಲ್ಲೆ ಪ್ರವೇಶಿಸಲು ಇ-ಪಾಸ್ ಕಡ್ಡಾಯ!
ಕೇರಳ ಮತ್ತು ಕರ್ನಾಟಕದಿಂದ ಬರುವ ಪ್ರವಾಸಿಗರು ಮತ್ತು ಸಾರ್ವಜನಿಕರು ತಮಿಳುನಾಡಿನ ನೀಲಗಿರಿ ಜಿಲ್ಲೆಗೆ ಪ್ರವೇಶಿಸಲು ಇ-ಪಾಸ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ಜೆ ಇನ್ನೊಸೆಂಟ್ ದಿವ್ಯಾ ಸೋಮವಾರ ಹೇಳಿದರು.