ರಾಜ್ಯನೀಲಗಿರಿ ತೋಟದ ಮೇಲಿನ ನಿಷೇಧ ಹಿಂಪಡೆಯುವ ಬಗ್ಗೆ ನಿರ್ಧರಿಸಲು ಉನ್ನತ ಮಟ್ಟದ ಸಮಿತಿ ರಚನೆಗೆ ನಿರ್ಧಾರ
ನೀಲಗಿರಿ ತೋಟದ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಬೇಕೇ ಅಥವಾ ಭದ್ರಾವತಿ ಎಂಪಿಎಂ ಕಾರ್ಖಾನೆಯ ಪುನಶ್ಚೇತನಕ್ಕೆ ಅನುಕೂಲವಾಗುವಂತೆ ಪರ್ಯಾಯ ಮಾರ್ಗಗಳನ್ನು ಹುಡುಕಬೇಕೆ ಎಂಬುದನ್ನು ನಿರ್ಧರಿಸಲು ರಾಜ್ಯ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಿದೆ.