ರಾಜ್ಯಸರ್ಕಾರಿ ಭೂಮಿಯಿಂದ ನೀಲಗಿರಿ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಮುಂದು!
ರಾಣೆಬೆನೂರು ಕೃಷ್ಣಮೃಗ ಅಭಯಾರಣ್ಯ ಸೇರಿದಂತೆ ಕೆಲವು ಅರಣ್ಯ ಮತ್ತು ಹುಲ್ಲುಗಾವಲು ಪ್ರದೇಶಗಳಲ್ಲಿ ಈಗಾಗಲೇ ಈ ಪ್ರಕ್ರಿಯೆ ಪ್ರಾರಂಭಿಸಲಾಗಿದೆ, ಈಗ ಇದನ್ನು ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಇತರ ಅರಣ್ಯಗಳು ಮತ್ತು ನಗರಗಳಿಗೆ ವಿಸ್ತರಿಸಲಾಗುವುದು.