ನೀಲಿ ಚಿತ್ರ ಪ್ರಕರಣ

ನೀಲಿ ಚಿತ್ರ ಪ್ರಕರಣ: ನಟಿ ಗೆಹನಾ ವಸಿಷ್ಠ ಬಂಧನದಿಂದ ರಕ್ಷಣೆ ನೀಡಲು ಮುಂಬೈ ಕೋರ್ಟ್ ನಕಾರ
ನೀಲಿ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಗೆಹನಾ ವಸಿಷ್ಠ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ಮುಂಬೈ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ.

ನೀಲಿ ಚಿತ್ರ ಪ್ರಕರಣ: ರಾಜ್ ಕುಂದ್ರಾ ಬಂಧನ ಅವಧಿ ಜು.27ರ ವರೆಗೆ ವಿಸ್ತರಣೆ
ನೀಲಿ ಚಿತ್ರಗಳ ನಿರ್ಮಾಣ, ಪ್ರಸಾರ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ಕುಂದ್ರ ಪೊಲೀಸ್ ಕಸ್ಟಡಿ ಅವಧಿಯನ್ನು ಮುಂಬೈ ಕೋರ್ಟ್ ಜುಲೈ 27ರ ವರೆಗೆ ವಿಸ್ತರಿಸಿದೆ.

