ಬಾಲಿವುಡ್ನೀಲಿ ಚಿತ್ರಗಳ ನಿರ್ಮಾಣ ಪ್ರಕರಣ: ಕ್ರೈಮ್ ಬ್ರಾಂಚ್ ಪೊಲೀಸರಿಂದ ಶಿಲ್ಪಾಶೆಟ್ಟಿಗೆ ಇನ್ನೂ ಸಿಕ್ಕಿಲ್ಲ ಕ್ಲೀನ್ ಚಿಟ್!
ಉದ್ಯಮಿ ರಾಜ್ ಕುಂದ್ರಾ ಪ್ರಮುಖ ಆರೋಪಿಯಾಗಿರುವ ನೀಲಿ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ನಟಿ ಶಿಲ್ಪಾಶೆಟ್ಟಿಗೆ ಇನ್ನೂ ಕ್ಲಿನ್ ಚೀಟ್ ಸಿಕ್ಕಿಲ್ಲ ಎಂದು ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ಮಂಗಳವಾರ ಹೇಳಿದ್ದಾರೆ.