ಇಂದು ತೀರ್ಪು ಪ್ರಕಟಿಸಿದ ನ್ಯಾಯಾಧೀಶರು, ಔಪಚಾರಿಕವಾಗಿ ಶಿಕ್ಷೆ ವಿಧಿಸಿದರು. ಆದರೆ ಯಾವುದೇ ಜೈಲು ಶಿಕ್ಷೆ ವಿಧಿಸದೆ ಬೇಷರತ್ತಾದ ಬಿಡುಗಡೆ ಶಿಕ್ಷೆ ವಿಧಿಸಿದರು.