ದೇಶಪ್ರತಿ ವರ್ಷ ಸುದ್ದಿಯಾಗುತ್ತದೆ ವಿತ್ತ ಸಚಿವೆ ಸೀರೆ: ಈ ಬಾರಿ ನೀಲಿ-ಕೆನೆ ಬಣ್ಣದ ಸೀರೆಯುಟ್ಟು ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ. ಸತತ 6ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿ ನೀಲಿಬಣ್ಣದ ಸೀರೆಯುಟ್ಟು ಬಜೆಟ್ ಮಂಡಿಸಲಿದ್ದಾರೆ.