ರಾಜಕೀಯನಿಗಮ, ಮಂಡಳಿಗೆ ನೇಮಕಾತಿ ಪಟ್ಟಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಅರಸೀಕೆರೆ ಶಾಸಕ ಶಿವಲಿಂಗೇಗೌಡ ಸೇರಿ ಹಲವರಿಗೆ ಸ್ಥಾನ!
2024 ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳನ್ನು ಅಳೆದು ತೂಗಿದ ನಂತರ, ಕರ್ನಾಟಕದ ವಿವಿಧ ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರಾಗಿ ನೇಮಕಗೊಳ್ಳುವ ನಾಯಕರ ಮೊದಲ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ತನ್ನ ಒಪ್ಪಿಗೆ ನೀಡಿದೆ.