ಕ್ರಿಕೆಟ್ಕೇಂದ್ರ ಒಪ್ಪಂದದಲ್ಲಿ ಸೇರಿಸಬೇಡಿ: RCB ಪರ ಆಡಲು ರಾಷ್ಟ್ರೀಯ ತಂಡ ತೊರೆಯಲು ಮುಂದಾದ ವಿದೇಶಿ ಆಟಗಾರ!
IPL 2026 ಕ್ರೀಡಾಕೂಟ ಪ್ರಾರಂಭವಾಗಿದೆ. ವಿದೇಶಿ ಆಟಗಾರರಿಗೆ ಐಪಿಎಲ್ ನಲ್ಲಿ ಆಡಲು NOC ಕೊಡುತ್ತಿಲ್ಲ. ಶ್ರೀಲಂಕಾದ ವೇಗದ ಬೌಲರ್ ನುವಾನ್ ತುಷಾರ್ ಈಗ ಅಡಕತ್ತರಿಯಲ್ಲಿ ಸಿಲುಕಿದ್ದಾರೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲವಾಗುವುದೇ ಕಾರಣವಾಗಿತ್ತು.