ನುಸ್ರತ್ ಭರೂಚಾ

ಬಾಲಿಯಲ್ಲಿ ನಟಿ ನುಸ್ರತ್ ಭರೂಚಾಗೆ ಗಂಭೀರ ಗಾಯ: ಬೆನ್ನುಮೂಳೆಗೆ ತೀವ್ರ ಪೆಟ್ಟು, ಮುಂಬೈಗೆ ಏರ್‌ಲಿಫ್ಟ್
ಬಾಲಿವುಡ್

ಬಾಲಿಯಲ್ಲಿ ನಟಿ ನುಸ್ರತ್ ಭರೂಚಾಗೆ ಗಂಭೀರ ಗಾಯ: ಬೆನ್ನುಮೂಳೆಗೆ ತೀವ್ರ ಪೆಟ್ಟು, ಮುಂಬೈಗೆ ಏರ್‌ಲಿಫ್ಟ್

ಬಾಲಿವುಡ್‌ನ ಖ್ಯಾತ ನಟಿ ನುಸ್ರತ್ ಭರುಚಾ ಅವರ ಅಭಿಮಾನಿಗಳಿಗೆ ಆಘಾತಕಾರಿ ಸುದ್ದಿಯೊಂದು ಎದುರಾಗಿದೆ. ಇಂಡೋನೇಷ್ಯಾದ ಬಾಲಿಯಲ್ಲಿ ನಡೆದ ಭೀಕರ ಅಪಘಾತವೊಂದರಲ್ಲಿ ನುಸ್ರತ್ ಭರೂಚಾ ಅವರು ಬೆನ್ನುಮೂಳೆ ಮುರಿತಕ್ಕೆ ಒಳಗಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಇದು ಗಂಭೀರ ಪಾಪ, ನಿನ್ನ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತೀಯಾ: ಮಹಾಕಾಳನ ದರ್ಶನ ಪಡೆದ ಮುಸ್ಲಿಂ ನಟಿ ವಿರುದ್ಧ ಮೌಲಾನ ಗರಂ!
ದೇಶ

ಇದು ಗಂಭೀರ ಪಾಪ, ನಿನ್ನ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತೀಯಾ: ಮಹಾಕಾಳನ ದರ್ಶನ ಪಡೆದ ಮುಸ್ಲಿಂ ನಟಿ ವಿರುದ್ಧ ಮೌಲಾನ ಗರಂ!

ಬಾಲಿವುಡ್ ನಟಿ ನುಸ್ರತ್ ಭರೂಚಾ ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ದೇಶಾದ್ಯಂತ ಹೊಸ ವಿವಾದ ಭುಗಿಲೆದ್ದಿದೆ. ಇತ್ತೀಚೆಗೆ ಮಹಾಕಾಳ ದೇವಸ್ಥಾನದಲ್ಲಿ ಭಸ್ಮ ಆರತಿಯಲ್ಲಿ ನುಸ್ರತ್ ಭರೂಚಾ ಭಾಗವಹಿಸಿದ್ದರು. ಈ ವೇಳೆ ನಟಿ ಶಿವನಿಗೆ ಜಲಾಭಿಷೇಕ ಮಾಡಿದರು.

ಹಮಾಸ್‌ ಉಗ್ರರ ದಾಳಿ: ಯುದ್ಧಪೀಡಿತ ಇಸ್ರೇಲ್‌ನಲ್ಲಿ ಬಾಲಿವುಡ್‌ ನಟಿ ನಾಪತ್ತೆ; ಸಂಪರ್ಕಕ್ಕೆ ಸಿಗದ ನುಶ್ರತ್ ಭರುಚಾ!
ಬಾಲಿವುಡ್

ಹಮಾಸ್‌ ಉಗ್ರರ ದಾಳಿ: ಯುದ್ಧಪೀಡಿತ ಇಸ್ರೇಲ್‌ನಲ್ಲಿ ಬಾಲಿವುಡ್‌ ನಟಿ ನಾಪತ್ತೆ; ಸಂಪರ್ಕಕ್ಕೆ ಸಿಗದ ನುಶ್ರತ್ ಭರುಚಾ!

ಪ್ಯಾಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್, ಇಸ್ರೇಲ್ ಮೇಲೆ ದಾಳಿ ನಡೆಸಿದೆ. ಇಬ್ಬರ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆಯೇ ಭಾರತದ ಚಿತ್ರರಂಗಕ್ಕೆ ಆತಂಕದ ಸುದ್ದಿಯೊಂದು ಹೊರಬಿದ್ದಿದೆ.