ಅಮೆರಿಕ ಪ್ರಪಂಚದ ಬಲಿಷ್ಠ ರಾಷ್ಟ್ರವಾಗಿದ್ದು, ಇದನ್ನು ಮತ್ತೊಮ್ಮೆ ಮಹಾ ಬಲಿಷ್ಠ ರಾಷ್ಟ್ರವನ್ನಾಗಿ ಪುನರ್ ನಿರ್ಮಾಣ ಮಾಡಬೇಕಿದೆ ಎಂದು ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.