ರಾಜ್ಯರಾಜ್ಯದಲ್ಲಿ ಶೀಘ್ರದಲ್ಲೇ ಇದೇ ಮೊದಲ ಬಾರಿಗೆ ಹೊಸ ಆರೋಗ್ಯ ಶಿಕ್ಷಣ ನೀತಿ ಜಾರಿ: ಸಚಿವ ಸುಧಾಕರ್
ರಾಜ್ಯದಲ್ಲಿ ಶೀಘ್ರದಲ್ಲೇ ಇದೇ ಮೊದಲ ಬಾರಿಗೆ ನೂತನ ಆರೋಗ್ಯ ಶಿಕ್ಷಣ ನೀತಿಯನ್ನು ಜಾರಿ ಮಾಡಲು ಸರ್ಕಾರ ನಿರ್ಧರಿಸಿದ್ದು, ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೂಲಕ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಮಂಗಳವಾರ ತಿಳಿಸಿದ್ದಾರೆ.