ದೇಶಐಟಿ ನಿಯಮ ಪ್ರಶ್ನಿಸಿ ಫೇಸ್ ಬುಕ್, ವಾಟ್ಸಾಪ್ ಅರ್ಜಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ನೊಟೀಸ್
ಕೇಂದ್ರ ಸರ್ಕಾರ ತಂದಿರುವ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಮತ್ತು ವಾಟ್ಸಾಪ್ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯೆ ನೀಡುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.