ದೇಶದ ನೂತನ ಐಟಿ ನಿಯಮಗಳನ್ನು ಅನುಸರಿಸುವಲ್ಲಿ ಸೋಶಿಯಲ್ ಮೀಡಿಯಾ ದೈತ್ಯ ಕಂಪನಿ ಟ್ವಿಟರ್ ಸಂಸ್ಥೆ ವಿಫಲವಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಇಲ್ಲಿನ ಹೈಕೋರ್ಟ್ ಗೆ ಹೇಳಿದೆ.