ದೇಶರೈತರ ಬೇಡಿಕೆಗಳನ್ನು ತಕ್ಷಣದಿಂದ ಜಾರಿಗೊಳಿಸಿ: ಕೇಂದ್ರಕ್ಕೆ ಸಚಿನ್ ಪೈಲಟ್ ಒತ್ತಾಯ
ದೆಹಲಿಯ ಹೊರಗೆ ಪ್ರತಿಭಟನೆ ನಡೆಸಿರುವ ರೈತರ ಬೇಡಿಕೆಗಳನ್ನು ತಕ್ಷಣದಿಂದ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಮುಖಂಡ ಮತ್ತು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಗುರುವಾರ ಕೇಂದ್ರವನ್ನು ಒತ್ತಾಯಿಸಿದ್ದಾರೆ.