ದೇಶತೋಮರ್ ಭೇಟಿಯಾದ ನಂತರ ನೂತನ ಕೃಷಿ ಕಾನೂನುಗಳನ್ನು ಬೆಂಬಲಿಸಿದ ರೈತರ ಮತ್ತೊಂದು ನಿಯೋಗ!
ಕೇಂದ್ರದ ನೂತನ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ಮುಂದುವರೆದಂತೆ, ಅಖಿಲ ಭಾರತ ಕಿಸಾನ್ ಸಮನ್ವಯ ಸಮಿತಿ (ಎಐಕೆಸಿಸಿ) ನೇತೃತ್ವದ ರೈತರ ಮತ್ತೊಂದು ನಿಯೋಗ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಸೋಮವಾರ ಭೇಟಿಯಾಗಿ ವಿವಾದಾತ್ಮಕ ಶಾಸನಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿತು