ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವ ನೂತನ ಕೃಷಿ ಸಂಬಂಧಿತ ಮಸೂದೆಗಳ ವಿರುದ್ಧ ಪಂಜಾಬ್ ಸರ್ಕಾರ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ.