ದೇಶCOVID-19: ಕಳೆದ 24 ಗಂಟೆಗಳಲ್ಲಿ 797 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆ 4,091ಕ್ಕೆ ಏರಿಕೆ
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 797 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,091ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.