ಸಿನಿಮಾ ಸುದ್ದಿಶಿವರಾಜ್ ಕುಮಾರ್ ಅಭಿನಯದ ನೂತನ ಚಿತ್ರಕ್ಕೆ ರಾಮ್ ಧುಲಿಪುಡಿ ನಿರ್ದೇಶನ
ಹ್ಯಾಟ್ರಿಕ್ ಹೀರೋ, ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ಮತ್ತೊಂದು ಸಿನಿಮಾ ಆರಂಭಗೊಳ್ಳಲಿದೆ. ಕೊರೋನಾ ಲಾಕ್ ಡೌನ್ ತೆರವಿನ ಬಳಿಕ ಬರುವ ಸೆಪ್ಟೆಂಬರ್ ತಿಂಗಳಲ್ಲಿ ಚಿತ್ರೀಕರಣ ಶುರುವಾಗಲಿರುವ ಈ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ.