ದೇಶಬ್ರಿಟನ್ನ ನೂತನ ಪ್ರಧಾನಿಗೆ ಪ್ರಧಾನಿ ಮೋದಿ ಕರೆ, ಭಾರತಕ್ಕೆ ಆಹ್ವಾನ!
'ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ ಅವರ ಲೇಬರ್ ಪಾರ್ಟಿಯ ಜಯಭೇರಿ ಮತ್ತು ಬ್ರಿಟನ್ ನ ನೂತನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರಿಗೆ ನರೇಂದ್ರ ಮೋದಿ ಅಭಿನಂದನೆ. ಉಭಯ ನಾಯಕರು ಭಾರತ ಮತ್ತು ಯುಕೆ ನಡುವಿನ ಐತಿಹಾಸಿಕ ಸಂಬಂಧಗಳ ನೆನಪು.