ರಾಜಕೀಯಬಳ್ಳಾರಿ ಜಿಲ್ಲೆ ವಿಭಜಿಸಿದರೆ ರಾಜೀನಾಮೆ: ಶಾಸಕ ಸೋಮಶೇಖರ ರೆಡ್ಡಿ
ಬಳ್ಳಾರಿ ಜಿಲ್ಲೆಯನ್ನು ಪ್ರತ್ಯೇಕಿಸಿ ವಿಜಯನಗರ ಜಿಲ್ಲೆಯನ್ನಾಗಿಸುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕ್ರಮಕ್ಕೆ ಆಡಳಿತರೂಢ ಪಕ್ಷದ ಶಾಸಕರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜಿಲ್ಲೆ ವಿಭಜಿಸಿದರೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಎಚ್ಚರಿಸಿದ್ದಾರೆ.