ಕ್ರಿಕೆಟ್ಟಿ-20 ವಿಶ್ವಕಪ್: ಬಾಂಗ್ಲಾದೇಶದ ನೂತನ ತರಬೇತುದಾರನಾಗಿ ಭಾರತದ ಮಾಜಿ ಆಲ್ ರೌಂಡರ್ ಶ್ರೀಧರನ್ ಶ್ರೀರಾಮ್ ನೇಮಕ
ಮುಂಬರುವ ಏಷ್ಯಾಕಪ್ ಹಾಗೂ ಟಿ-20 ವಿಶ್ವಕಪ್ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ಕ್ರಿಕೆಟ್ ತಂಡದ ನೂತನ ತರಬೇತುದಾರನಾಗಿ ಭಾರತದ ಮಾಜಿ ಆಲ್ ರೌಂಡರ್ ಶ್ರೀಧರನ್ ಶ್ರೀರಾಮ್ ಅವರನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನೇಮಕ ಮಾಡಿದೆ.