ರಾಜ್ಯವಿವಿಧ ರಂಗಾಯಣಗಳ ನಿರ್ದೇಶಕರು, ಅಕಾಡೆಮಿ ಪ್ರಾಧಿಕಾರಿಗಳ ಸದಸ್ಯರ ನೇಮಕ
ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು, ಧಾರವಾಡ ರಂಗಾಯಣ ನಿರ್ದೇಶಕರಾಗಿ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ. ಸಾಗರ ಕಲಬುರಗಿ ರಂಗಾಯಣ ನಿರ್ದೇಶಕರಾಗಿ ಡಾ. ಸುಜಾತ ಜಂಗಮಶೆಟ್ಟಿ ನೇಮಕ