ನೂತನ ನೀತಿ

ಶಾಲಾ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಉತ್ತೇಜಿಸಲು ಹೊಸ ನೀತಿ- ಎನ್ ಎಸ್ ಭೋಸರಾಜು
ವೈಜ್ಞಾನಿಕ ಮನೋಭಾವವನ್ನ ಪ್ರೋತ್ಸಾಹಿಸಲು ಹಾಗೂ "ಎಲ್ಲರಿಗೂ ವಿಜ್ಞಾನ" ಎಂಬ ಉದ್ದೇಶವನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ನೀತಿಯನ್ನು ರೂಪಿಸುವಂತೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ವಿದೇಶಿ ವಿದ್ಯಾರ್ಥಿಗಳಿಗೆ ನೂತನ ನೀತಿ: ಟ್ರಂಪ್ ಆಡಳಿತ ವಿರುದ್ಧ ಗೂಗಲ್ ಸೇರಿದಂತೆ ಅಮೆರಿಕದ 17 ಕಂಪನಿಗಳ ಮೊಕದ್ದಮೆ
ವಿದೇಶಿ ವಿದ್ಯಾರ್ಥಿಗಳು ಅಮೆರಿಕದಲ್ಲಿ ಉಳಿಯುವುದನ್ನು ತಡೆಯುವ ಟ್ರಂಪ್ ಆಡಳಿತದ ಇತ್ತೀಚಿನ ಹೊಸ ನೀತಿಯ ವಿರುದ್ಧ ಹಾರ್ವಡ್ ವಿಶ್ವವಿದ್ಯಾಲಯ ಮತ್ತು ಎಂಐಟಿ ಸಲ್ಲಿಸಿರುವ ಮೊಕದ್ದಮೆಗೆ ಇದೀಗ ಗೂಗಲ್, ಫೇಸ್ ಬುಕ್ ಮತ್ತು ಮೈಕ್ರೋಸಾಫ್ಟ್ ಸೇರಿದಂತೆ ಅಮೆರಿಕಾದ ಒಂದು ಡಜನ್ ಗೂ ಹೆಚ್ಚು ತಂತ್ರಜ್ಞಾನ ಕಂಪನಿಗಳು ಕೂಡಾ ಸೇರಿಕೊಂಡಿವೆ.

