ವಿದೇಶFrance new PM resigns: ಕ್ಯಾಬಿನೆಟ್ ರಚನೆ ಬೆನ್ನಲ್ಲೆ ಫ್ರಾನ್ಸ್ನ ನೂತನ ಪ್ರಧಾನಿ ರಾಜೀನಾಮೆ! ಕಾರಣವೇನು? Video
ಮುಂದಿನ ವರ್ಷದ ಬಜೆಟ್ಗೆ ಸಂಸತ್ತಿನಲ್ಲಿ ಅನುಮೋದನೆ ಪಡೆಯುವಲ್ಲಿ ಲೆಕೂರ್ನು ತೀವ್ರ ಸಮಸ್ಯೆ ಎದುರಿಸಿದ್ದರು. ಫ್ರಾನ್ಸ್ನ ಸಾರ್ವಜನಿಕ ಸಾಲ ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ಅಧಿಕೃತ ಮಾಹಿತಿಯು ಕಳೆದ ವಾರ ತೋರಿಸಿದೆ.