ರಾಜ್ಯ10 ಲಕ್ಷ ಉದ್ಯೋಗ ಸೃಷ್ಟಿ; ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೊಸ ಭಾಷ್ಯ ಬರೆಯಲಿರುವ ನೂತನ ನೀತಿ
10 ಲಕ್ಷ ಉದ್ಯೋಗ ಸೃಷ್ಟಿ,ಬಂಡವಾಳ ಹೂಡಿಕೆ ಉತ್ತೇಜನಕ್ಕಾಗಿ ಸಹಾಯ ಧನ,ಆರ್ಥಿಕ ಬೆಳವಣಿಗೆಗೆ ಒತ್ತು,ಪ್ರವಾಸೋದ್ಯಮ ಯೋಜನೆಗಳಿಗೆ ವಿನಾಯಿತಿ,ಐದು ವರ್ಷಗಳಲ್ಲಿ ಪ್ರವಾ ಸೋದ್ಯಮ ಕ್ಷೇತ್ರಕ್ಕೆ ಹೊಸ ರೂಪ, ದೇಶದಲ್ಲೇ ರಾಜ್ಯವನ್ನು ಪ್ರವಾಸೋದ್ಯಮ ವಲಯದಲ್ಲಿ ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ದೂರದೃಷ್ಟಿಯುಳ್ಳ ಬಹುನಿರೀಕ್ಷಿತ 2020-25ನೇ ಸಾಲಿನ ಕರ್ನಾಟಕ...