ನೂತನ ಮುಖ್ಯ ಕಾರ್ಯದರ್ಶಿ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ
ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಜಮ್ಮು ಮತ್ತು ಕಾಶ್ಮೀರ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಅಟಲ್ ಡುಲ್ಲೊ ನೇಮಕ
ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಅಟಲ್ ಡುಲ್ಲೊ ಅವರನ್ನು ಕೇಂದ್ರ ಗೃಹ ಸಚಿವಾಲಯ ಬುಧವಾರ ನೇಮಕ ಮಾಡಿದೆ.

