ರಾಜಕೀಯಎಎಪಿ ನೂತನ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು, ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ ಪೃಥ್ವಿರೆಡ್ಡಿ ನೇಮಕ!
ಆಮ್ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಹಿರಿಯ ನಟ ಹಾಗೂ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ಅವರನ್ನು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ, ನೇಮಕ ಮಾಡಲಾಗಿದೆ.