ದೇಶಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳ ಪರ್ವಕ್ಕೆ ನಾಂದಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ಕ್ಕೆ ಸಚಿವ ಸಂಪುಟ ಅನುಮೋದನೆ
ಶಾಲಾ ದಾಖಲಾತಿ ಹೆಚ್ಚಳ ಸೇರಿದಂತೆ ಉನ್ನತ ಶಿಕ್ಷಣದಲ್ಲಿ ಪ್ರಮುಖ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ರೂಪಿಸಿರುವ ಬಹುನಿರೀಕ್ಷಿತ ನೂತನ ರಾಷ್ಟ್ರೀಯ ಶಿಕ್ಷಣ ನೀತಿ- 2020 ಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.