ನೂತನ ಶಾಸಕರು

ಮಧ್ಯಪ್ರದೇಶ: 230 ಶಾಸಕರ ಪೈಕಿ 90 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ, 34 ಮಂದಿ ವಿರುದ್ಧ ಗಂಭೀರ ಆರೋಪ
ದೇಶ

ಮಧ್ಯಪ್ರದೇಶ: 230 ಶಾಸಕರ ಪೈಕಿ 90 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ, 34 ಮಂದಿ ವಿರುದ್ಧ ಗಂಭೀರ ಆರೋಪ

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಹೊಸದಾಗಿ ಆಯ್ಕೆಯಾಗಿರುವ 230 ಶಾಸಕರ ಪೈಕಿ 90 ಮಂದಿ ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿರುವುದು ಬೆಳಕಿಗೆ ಬಂದಿದೆ.

ಜುಲೈ 3 ರಿಂದ ವಿಧಾನಮಂಡಲ ಅಧಿವೇಶನ; ಜೂನ್ 26 ರಿಂದ ಹೊಸ ಶಾಸಕರಿಗೆ ವಿಶೇಷ ತರಬೇತಿ: ಸ್ಪೀಕರ್ ಯುಟಿ ಖಾದರ್
ರಾಜ್ಯ

ಜುಲೈ 3 ರಿಂದ ವಿಧಾನಮಂಡಲ ಅಧಿವೇಶನ; ಜೂನ್ 26 ರಿಂದ ಹೊಸ ಶಾಸಕರಿಗೆ ವಿಶೇಷ ತರಬೇತಿ: ಸ್ಪೀಕರ್ ಯುಟಿ ಖಾದರ್

ಜುಲೈ 3 ರಿಂದ ಜುಲೈ 14ರವರೆಗೆ 10 ದಿನಗಳವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ಇದಕ್ಕೂ ಮುನ್ನ ಹೊಸ ಶಾಸಕರಿಗೆ ವಿಧಾನಸಭೆಯ ನಡಾವಳಿ ಬಗ್ಗೆ ತರಬೇತಿ ಶಿಬಿರ ನಡೆಸಲಾಗುತ್ತದೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು. ಟಿ. ಖಾದರ್ ಅವರು ಬುಧವಾರ ಹೇಳಿದರು.

ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ
ರಾಜ್ಯ

ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

ಇತ್ತೀಚೆಗೆ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಬ್ಬರೂ ಇಂದು ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

ಸಚಿವ ಸಂಪುಟ ವಿಸ್ತರಣೆ: ನೂತನ ಶಾಸಕರಿಗೆ ಮಣೆ, ಪಕ್ಷದ ನಿಷ್ಠಾವಂತ ನಾಯಕರು ಹಿನ್ನೆಲೆಗೆ? 
ರಾಜಕೀಯ

ಸಚಿವ ಸಂಪುಟ ವಿಸ್ತರಣೆ: ನೂತನ ಶಾಸಕರಿಗೆ ಮಣೆ, ಪಕ್ಷದ ನಿಷ್ಠಾವಂತ ನಾಯಕರು ಹಿನ್ನೆಲೆಗೆ? 

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಕಾರಣಕರ್ತರಾದ ನೂತನ ಶಾಸಕರಿಗೆ ಸಂಪುಟದಲ್ಲಿ ಸಚಿವ ಖಾತೆ ನೀಡುವುದು ಅನಿವಾರ್ಯವಾಗಿರುವುದರಿಂದ ಬಿಜೆಪಿಯ ಹಲವು ಹಿರಿಯರು ಅನಿವಾರ್ಯವಾಗಿ ಹಿನ್ನೆಲೆಗೆ ಸರಿಯಬೇಕಾದ  ಪರಿಸ್ಥಿತಿ ಬಂದಿದೆ.

ನಡೆಯದ ಸಂಪುಟ ವಿಸ್ತರಣೆ: ಆಕಾಂಕ್ಷಿಗಳಲ್ಲಿ ಅಸಮಾಧಾನ, ದುಗುಡ-ದುಮ್ಮಾನ
ರಾಜಕೀಯ

ನಡೆಯದ ಸಂಪುಟ ವಿಸ್ತರಣೆ: ಆಕಾಂಕ್ಷಿಗಳಲ್ಲಿ ಅಸಮಾಧಾನ, ದುಗುಡ-ದುಮ್ಮಾನ

ಸಂಪುಟ ವಿಸ್ತರಣೆ ನಡೆಯದಿರುವ ಹಿನ್ನೆಲೆಯಲ್ಲಿ ಸಚಿವಕಾಂಕ್ಷಿಗಳಲ್ಲಿ  ನಿರಾಸೆ ಅಸಮಾಧಾನ ಮೂಡಿದೆ. ಸಂಪುಟ ವಿಸ್ತರಣೆ ಸಂಬಂಧ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ಔಪಚಾರಿಕ ಭೇಟಿ ಕೂಡ ಮುಂದೂಡಲಾಗಿದೆ.

ಸಚಿವ ಸಂಪುಟ ವಿಸ್ತರಣೆ: ಆಕಾಂಕ್ಷಿಗಳಿಂದ ಮುಂದುವರಿದ ಸಿಎಂ ಭೇಟಿ, ತೀವ್ರಗೊಂಡ ಲಾಬಿ!
ರಾಜಕೀಯ

ಸಚಿವ ಸಂಪುಟ ವಿಸ್ತರಣೆ: ಆಕಾಂಕ್ಷಿಗಳಿಂದ ಮುಂದುವರಿದ ಸಿಎಂ ಭೇಟಿ, ತೀವ್ರಗೊಂಡ ಲಾಬಿ!

ಮಕರ ಸಂಕ್ರಾಂತಿ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ನೇತೃತ್ವದ ಸಂಪುಟ ವಿಸ್ತರಣೆ ಮಾಡಲಿದ್ದು, ಇತ್ತ ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಮಂತ್ರಿಗಿರಿಗಾಗಿ ಲಾಬಿ ತೀವ್ರಗೊಳಿಸಿದ್ದಾರೆ.

ಗೃಹ ಸಚಿವ ಸ್ಥಾನ ನೀಡಿದರೆ ಒಳಿತು- ಶಾಸಕ ಬಿ. ಸಿ. ಪಾಟೀಲ್ 
ರಾಜಕೀಯ

ಗೃಹ ಸಚಿವ ಸ್ಥಾನ ನೀಡಿದರೆ ಒಳಿತು- ಶಾಸಕ ಬಿ. ಸಿ. ಪಾಟೀಲ್ 

ಉಪಚುನಾವಣೆಯಲ್ಲಿ ಆಯ್ಕೆಯಾದ ನೂತನ ಶಾಸಕರು ಭಾನುವಾರ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು

ನಾಳೆ ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ
ರಾಜಕೀಯ

ನಾಳೆ ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

ಇತ್ತೀಚೆಗ ನಡೆದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಯ್ಕೆಯಾಗಿರುವ ನೂತನ ವಿಧಾನಸಭಾ ಸದಸ್ಯರು ನಾಳೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.