ದೇಶಅಂಕಪಟ್ಟಿಯ ಒತ್ತಡವನ್ನು ತೆಗೆದುಹಾಕುವುದೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಗುರಿ:ಪ್ರಧಾನಿ ಮೋದಿ
ರಾಷ್ಟ್ರೀಯ ಶಿಕ್ಷಣ ನೀತಿ-2020 ನವ ಭಾರತದ ಹೊಸ ಆಕಾಂಕ್ಷೆಗಳು ಮತ್ತು ಹೊಸ ಆಶಯಗಳನ್ನು ಈಡೇರಿಸಲು ಇರುವ ಮಾರ್ಗವಾಗಿದೆ. ದೇಶಾದ್ಯಂತ ಎಲ್ಲರೂ ಒಟ್ಟಾಗಿ ಇದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಒತ್ತಿ ಹೇಳಿದ್ದಾರೆ.