ದೇಶನೂತನ ಸಂಸತ್ ಕಟ್ಟಡ ವಿವಾದ: ರಾಷ್ಟ್ರಪತಿಯೇ ಉದ್ಘಾಟಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಕೆ
ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.