ನೂತನ ಸಂಸತ್ತು ಭವನ

ಜುಲೈ 3ನೇ ವಾರ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ ಸಾಧ್ಯತೆ, ಕಲಾಪ ಮಧ್ಯಭಾಗದಲ್ಲಿ ಹೊಸ ಸಂಸತ್ತು ಭವನಕ್ಕೆ ಶಿಫ್ಟ್
ಸಂಸತ್ತಿನ ಮುಂಗಾರು ಅಧಿವೇಶನ ಜುಲೈ ಮೂರನೇ ವಾರದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ, ಅಧಿವೇಶನಗಳು ಹಳೆಯ ಸಂಸತ್ ಭವನದಲ್ಲಿ ಪ್ರಾರಂಭವಾಗಿ ಮಧ್ಯದಲ್ಲಿ ಹೊಸ ಸಂಸತ್ತು ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿವೆ ಎಂದು ಸಂಸತ್ತಿನ ಮೂಲಗಳು ತಿಳಿಸಿವೆ.

ಭಾರತದ ಹೊಸ ಸಂಸತ್ತಿನ ಪಕ್ಷಿನೋಟ
ಭಾರತದ ನೂತನ ಸಂಸತ್ತು ಭವನದ ಹೊರಾಂಗಣ ಮತ್ತು ಒಳಾಂಗಣ ಚಿತ್ರಗಳು.

'ಸ್ವಯಂ ವೈಭವೀಕರಿಸುವ ಸರ್ವಾಧಿಕಾರಿ' ಪ್ರಧಾನಿ ಹೊಸ ಸಂಸತ್ತಿನ ಉದ್ಘಾಟನೆ ಮಾಡಿದ್ದಾರೆ: ಕಾಂಗ್ರೆಸ್ ಟೀಕೆ
ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಟೀಕೆ ಮಾಡಿದೆ. 'ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಸಂಪೂರ್ಣ ತಿರಸ್ಕಾರದೊಂದಿಗೆ ಸ್ವಯಂ ವೈಭವೀಕರಿಸುವ ಸರ್ವಾಧಿಕಾರಿ ಪ್ರಧಾನಿ' ಹೊಸ ಸಂಕೀರ್ಣವನ್ನು ಉದ್ಘಾಟಿಸಿದ್ದಾರೆ ಎಂದು ಹೇಳಿದೆ.

ಹೊಸ ಸಂಸತ್ತು ಕಟ್ಟಡ ರಾಷ್ಟ್ರಪತಿಗಳಿಂದ ಉದ್ಘಾಟಿಸಬೇಕೆಂದು ಕೋರಿ ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನೂತನ ಸಂಸತ್ ಭವನದ ಉದ್ಘಾಟನೆಗೆ ಲೋಕಸಭೆ ಸೆಕ್ರೆಟರಿಯೇಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ನೂತನ ಸಂಸತ್ ಭವನ ನಿರ್ಮಾಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶಿಲಾನ್ಯಾಸ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ(ಡಿಸೆಂಬರ್ 10) ನೂತನ ಸಂಸತ್ ಭವನಕ್ಕೆ ಶಿಲಾನ್ಯಾಸ ಪೂಜೆ ನೆರವೇರಿಸಿದರು.

ನೂತನ ಸಂಸತ್ ಭವನ ನಿರ್ಮಾಣ 'ಆತ್ಮನಿರ್ಭರ್ ಭಾರತ್' ಸೃಷ್ಟಿಗೆ ಸಾಕ್ಷಿಯಾಗಲಿದೆ: ಪ್ರಧಾನಿ ಮೋದಿ
ಭಾರತದ ಇತಿಹಾಸದಲ್ಲಿ ಇಂದು ಮಹತ್ವಪೂರ್ಣ ಐತಿಹಾಸಿಕ ದಿನ, ನೂತನ ಸಂಸತ್ತು ಭವನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಈ ದೇಶದ 130 ಕೋಟಿ ಭಾರತೀಯರೆಲ್ಲರೂ ಒಟ್ಟು ಸೇರಿ ಈ ನೂತನ ಸಂಸತ್ತು ಭವನ ನಿರ್ಮಾಣ ಮಾಡಲಿದ್ದೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಡಿಸೆಂಬರ್ ನಲ್ಲಿ ಹೊಸ ಸಂಸತ್ ಭವನಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ; ಹೊಸ ಕಟ್ಟಡದ ವಿಶೇಷತೆಗಳೇನು?
ಸಂಸತ್ತಿನ ನೂತನ ಕಟ್ಟಡ ತಲೆಯೆತ್ತಲಿದೆ. ಅದರ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಡಿಸೆಂಬರ್ ತಿಂಗಳ ಆರಂಭದಲ್ಲಿ ನೆರವೇರಿಸುವ ಸಾಧ್ಯತೆಯಿದೆ.

