ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲಿಸಲು ನೂತನ ಸಚಿವರುಗಳನ್ನು ಜಿಲ್ಲೆಗಳಿಗೆ ನೇಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.