ರಾಜ್ಯನೂತನವಾಗಿ ಪಾರ್ಸೆಲ್, ಕೊರಿಯರ್ ಸೇವೆ ಆರಂಭಿಸುತ್ತಿರುವ ಕೆಎಸ್ ಆರ್ ಟಿಸಿ!
ಕೆಎಸ್ ಆರ್ ಟಿಸಿ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯು ನೂತನವಾಗಿ ಪಾರ್ಸಲ್ ಮತ್ತು ಕೊರಿಯರ್ ಸೇವೆಯನ್ನು ರಾಜ್ಯ ಹಾಗೂ ಅಂತರ್ ರಾಜ್ಯ ಕೆಎಸ್ ಆರ್ ಟಿಸಿಯ ಮಾರ್ಗಗಳಲ್ಲಿ ಪ್ರಾರಂಭಿಸುತ್ತಿದೆ.