ನೂಪುರ್ ಶಿಖರೆ

ಇರಾ ಖಾನ್-ನೂಪುರ್ ಶಿಖರೆ ಆರತಕ್ಷತೆಯಲ್ಲಿ ಪಾಲ್ಗೊಂಡ ಶಾರುಖ್ ಖಾನ್, ಸಲ್ಮಾನ್ ಖಾನ್, ಸಚಿನ್ ತೆಂಡೂಲ್ಕರ್
ಬಾಲಿವುಡ್

ಇರಾ ಖಾನ್-ನೂಪುರ್ ಶಿಖರೆ ಆರತಕ್ಷತೆಯಲ್ಲಿ ಪಾಲ್ಗೊಂಡ ಶಾರುಖ್ ಖಾನ್, ಸಲ್ಮಾನ್ ಖಾನ್, ಸಚಿನ್ ತೆಂಡೂಲ್ಕರ್

ಶಾರುಖ್ ಖಾನ್, ಸಲ್ಮಾನ್ ಖಾನ್, ಸಚಿನ್ ತೆಂಡೂಲ್ಕರ್, ಸೂರ್ಯ ಮತ್ತು ಜೂಹಿ ಚಾವ್ಲಾ ಸೇರಿದಂತೆ ಹಲವಾರು ಪ್ರಸಿದ್ಧ ವ್ಯಕ್ತಿಗಳು ರಂಗಭೂಮಿ ನಿರ್ದೇಶಕಿ ಇರಾ ಖಾನ್ ಮತ್ತು ಸೆಲೆಬ್ರಿಟಿ ಫಿಟ್‌ನೆಸ್ ತರಬೇತುದಾರ ನೂಪುರ್ ಶಿಖರೆ ಅವರ ಆರತಕ್ಷತೆ ಸಮಾರಂಭದಲ್ಲಿ ಭಾಗವಹಿಸಿದ್ದರು.

ಅಮೀರ್ ಖಾನ್ ಪುತ್ರಿ ಇರಾ ಖಾನ್-ನೂಪುರ್ ಶಿಖರೆ ಮದುವೆ Photos
ಸಿನಿಮಾ

ಅಮೀರ್ ಖಾನ್ ಪುತ್ರಿ ಇರಾ ಖಾನ್-ನೂಪುರ್ ಶಿಖರೆ ಮದುವೆ Photos

ಬಾಲಿವುಡ್ 'ಪರ್ಫೆಕ್ಷನಿಸ್ಟ್' ಅಮೀರ್ ಖಾನ್ ಅವರ ಪುತ್ರಿ ಇರಾ ಖಾನ್ ಜನವರಿ 3, 2024 ರಂದು ಮುಂಬೈನ ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್‌ನಲ್ಲಿ ರಿಜಿಸ್ಟರ್ ಮದುವೆಯಾದರು.

ಅಮೀರ್ ಖಾನ್ ಪುತ್ರಿ ಇರಾ- ನೂಪುರ್ ಶಿಖರೆ ದಾಂಪತ್ಯ ಜೀವನಕ್ಕೆ ಪ್ರವೇಶ!
ಬಾಲಿವುಡ್

ಅಮೀರ್ ಖಾನ್ ಪುತ್ರಿ ಇರಾ- ನೂಪುರ್ ಶಿಖರೆ ದಾಂಪತ್ಯ ಜೀವನಕ್ಕೆ ಪ್ರವೇಶ!

ಸೂಪರ್ ಸ್ಟಾರ್ ಅಮೀರ್ ಖಾನ್ ಮತ್ತು ನಿರ್ಮಾಪಕಿ ರೀನಾ ದತ್ತಾ ಅವರ  ಪುತ್ರಿ ಇರಾ ಖಾನ್ ಬುಧವಾರ ತಮ್ಮ ಬಹುಕಾಲದ ಸಂಗಾತಿ ನೂಪುರ್ ಶಿಖರೆ ಅವರನ್ನು ವಿವಾಹವಾಗಿದ್ದಾರೆ.

ಅಮೀರ್ ಖಾನ್ ಪುತ್ರಿ ಇರಾ ಖಾನ್-ನೂಪುರ್ ಶಿಖರೆ ಅದ್ಧೂರಿ ನಿಶ್ಚಿತಾರ್ಥದ ಫೋಟೋಗಳು!
ಸಿನಿಮಾ

ಅಮೀರ್ ಖಾನ್ ಪುತ್ರಿ ಇರಾ ಖಾನ್-ನೂಪುರ್ ಶಿಖರೆ ಅದ್ಧೂರಿ ನಿಶ್ಚಿತಾರ್ಥದ ಫೋಟೋಗಳು!

ಲಾಲ್ ಸಿಂಗ್ ಚಡ್ಡಾ ಚಿತ್ರದ ಹೀನಾಯ ಸೋಲಿನಿಂದ ಕಂಗೆಟ್ಟು ಸದ್ಯ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿರುವ ಬಾಲಿವುಡ್ ನಟ ಅಮೀರ್ ಖಾನ್ ಇದೀಗ ಅದ್ಧೂರಿಯಾಗಿ ತಮ್ಮ ಪುತ್ರಿಯ ನಿಶ್ಚಿತಾರ್ಥ ಮಾಡಿದ್ದಾರೆ.

ಬಹುಕಾಲದ ಗೆಳೆಯ ನೂಪುರ್​ ಶಿಖರೆ ಜೊತೆ ಆಮೀರ್ ಖಾನ್ ಪುತ್ರಿ ಅದ್ಧೂರಿ ನಿಶ್ಚಿತಾರ್ಥ
ಬಾಲಿವುಡ್

ಬಹುಕಾಲದ ಗೆಳೆಯ ನೂಪುರ್​ ಶಿಖರೆ ಜೊತೆ ಆಮೀರ್ ಖಾನ್ ಪುತ್ರಿ ಅದ್ಧೂರಿ ನಿಶ್ಚಿತಾರ್ಥ

ಬಾಲಿವುಡ್​ನ ಮಿಸ್ಟರ್​ ಪರ್ಫೆಕ್ಟ್​ ಎಂದೇ ಖ್ಯಾತಿಯಾಗಿರುವ ನಟ ಆಮೀರ್​ ಖಾನ್ ಪುತ್ರಿ ಇರಾ ಖಾನ್​ ತಮ್ಮ ಬಹುಕಾಲದ ಗೆಳೆಯ ನೂಪುರ್​ ಶಿಖರೆ ಜೊತೆ ನಿನ್ನೆ ಮುಂಬೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ನೆಟ್ಟಿಗರ ಎದೆಯಲ್ಲಿ ಕಿಚ್ಚು ಹಚ್ಚಿಸಿದ ಅಮೀರ್ ಖಾನ್ ಮಗಳ ಬರ್ತ್ ಡೇ!
ಸಿನಿಮಾ

ನೆಟ್ಟಿಗರ ಎದೆಯಲ್ಲಿ ಕಿಚ್ಚು ಹಚ್ಚಿಸಿದ ಅಮೀರ್ ಖಾನ್ ಮಗಳ ಬರ್ತ್ ಡೇ!

ಬೇಸಿಗೆಯ ಬಿಸಿಲ ಧಗೆಗೆ ಸ್ವಿಮ್ಮಿಂಗ್ ಪೂಲ್ ಪಕ್ಕ ಬಿಕಿನಿಯಲ್ಲಿ ಕೇಕ್ ಕತ್ತರಿಸಿದ ಅಮೀರ್ ಮಗಳು