ದೇಶ'ಪ್ರಧಾನಿಯವರೇ ನಿಮ್ಮ ಫ್ರೆಂಡ್ ಅಬ್ಬಾಸ್ ಅವರನ್ನು ಕೇಳಿ…'; ನರೇಂದ್ರ ಮೋದಿಗೆ ಅಸಾದುದ್ದೀನ್ ಓವೈಸಿ ಟಾಂಗ್
ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಪ್ರವಾದಿ ಮಹಮ್ಮದ್ ಅವರ ಬಗ್ಗೆ ನೀಡಿದ ಹೇಳಿಕೆ ಆಕ್ಷೇಪಾರ್ಹವೇ ಅಥವಾ ಇಲ್ಲವೇ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬಾಲ್ಯದ ಗೆಳೆಯ ಅಬ್ಬಾಸ್ ಅವರನ್ನು ಕೇಳಬೇಕು.