ಸಿನಿಮಾ ಸುದ್ದಿಕಾಜೋಲ್ ಜೊತೆ 'ದಿ ಟ್ರಯಲ್' ನಲ್ಲಿ ಅಭಿನಯಿಸಿದ್ದ ಬಾಲಿವುಡ್ ನಟಿ ನೂರ್ ಮಾಲಾಬಿಕಾ ದಾಸ್ ಶವ ಪತ್ತೆ!
ಮಾಜಿ ಗಗನಸಖಿ, ನಟಿ ನೂರ್ ಮಾಲಾಬಿಕಾ ದಾಸ್ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುಂಬೈನಲ್ಲಿರುವ ಆಕೆಯ ಅಪಾರ್ಟ್ಮೆಂಟ್ನಿಂದ ದುರ್ವಾಸನೆ ಬರುತ್ತಿದ್ದಂತೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.