ಸಿನಿಮಾ ಸುದ್ದಿಕನ್ನಡ ಕಿರುತೆರೆ ನಟಿ ನಿಶಾಗೆ ಡ್ಯಾನ್ಸ್ ವರ್ಲ್ಡ್ ಕಪ್ ಚಿನ್ನದದ ಪದಕ
ಖಾಸಗಿ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದ್ದ `ಶ್ರೀ ವಿಷ್ಣು ದಶಾವತಾರ’ ಪೌರಾಣಿಕ ಧಾರಾವಾಹಿಯ ಪ್ರಮುಖ ಪಾತ್ರಧಾರಿ ಕಿರುತೆರೆ ನಟಿ ನಿಶಾ ಪೋರ್ಚುಗಲ್ನ ಬ್ರಾಗಾದಲ್ಲಿ ನಡೆದ ಡ್ಯಾನ್ಸ್ ವರ್ಲ್ಡ್ ಕಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.