ದೇಶರಾಮ ಪ್ರಾಣ ಪ್ರತಿಷ್ಠಾ ಸಮಾರಂಭ: ಹಿರಿಯ ನಟಿ ಹೇಮಾಮಾಲಿನಿಯಿಂದ ರಾಮಾಯಣ ಆಧಾರಿತ ನೃತ್ಯ ರೂಪಕ!
ಅಯೋಧ್ಯೆಯಲ್ಲಿ ಇದೇ ತಿಂಗಳ 22 ರಂದು ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದ ಅಂಗವಾಗಿ ಬಿಜೆಪಿ ಸಂಸದರು ಆಗಿರುವ ಬಾಲಿವುಡ್ ಹಿರಿಯ ನಟಿ ಹೇಮಾ ಮಾಲಿನಿ ಅವರಿಂದ ಹಿಂದೂ ಮಹಾಕಾವ್ಯ ರಾಮಾಯಣ ಆಧಾರಿತ ನೃತ್ಯ ರೂಪಕವನ್ನು ಆಯೋಜಿಸಲಾಗಿದೆ.