ರಾಜ್ಯಬೆಂಗಳೂರು ಸರಣಿ ಅಪಘಾತ ಪ್ರಕರಣ; 2 ಸಾವು, ನಾಲ್ವರಿಗೆ ಗಾಯ; ಕಾರಿನ ಮೇಲೆ ಶಾಸಕರ ಸ್ಟಿಕ್ಕರ್!
ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದ್ದ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಕಾರು ಅರಣ್ಯ ಇಲಾಖೆಯ ನಿವೃತ್ತ ಅಧಿಕಾರಿ ರಾಮು ಸುರೇಶ್ ಎಂಬುವವರಿಗೆ ಸೇರಿದ್ದಾಗಿದೆ ಎನ್ನಲಾಗಿದೆ.