ನೆಗೆಟಿವ್ ವರದಿ

ಕಾರು ಅಪಘಾತದಲ್ಲಿ ಮಹಿಳೆ ಸಾವು: ನಟ ನಾಗಭೂಷಣ್ ಗೆ ವಿಚಾರಣೆಗೆ ಹಾಜರಾಗಲು ನೊಟೀಸ್, ರಕ್ತ ಪರೀಕ್ಷೆಯಲ್ಲಿ ನೆಗೆಟಿವ್
ಸಿನಿಮಾ ಸುದ್ದಿ

ಕಾರು ಅಪಘಾತದಲ್ಲಿ ಮಹಿಳೆ ಸಾವು: ನಟ ನಾಗಭೂಷಣ್ ಗೆ ವಿಚಾರಣೆಗೆ ಹಾಜರಾಗಲು ನೊಟೀಸ್, ರಕ್ತ ಪರೀಕ್ಷೆಯಲ್ಲಿ ನೆಗೆಟಿವ್

ಸ್ಯಾಂಡಲ್‌ವುಡ್‌ ನಟ ನಾಗಭೂಷಣ್‌ ಕಾರು ಅಪಫಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ. 

ಮೈಸೂರಿನ ಕೆಲವು ಸ್ಥಳಗಳಿಗೆ ಹೋಗಬಯಸುವವರಿಗೆ ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯ!
ರಾಜ್ಯ

ಮೈಸೂರಿನ ಕೆಲವು ಸ್ಥಳಗಳಿಗೆ ಹೋಗಬಯಸುವವರಿಗೆ ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯ!

ಮೈಸೂರಿನ ಕೆಲವು ಸ್ಥಳಗಳಿಗೆ ಹೋಗ ಬಯಸುವವರಿಗೆ ಕೋವಿಡ್-19 ನೆಗೆಟಿವ್ ವರದಿ (ಕಳೆದ 72 ಗಂಟೆಯೊಳಗಿನ) ಹೊಂದಿರುವುದನ್ನು ಕಡ್ಡಾಯಗೊಳಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. 

ರಾಜ್ಯದ ಗಡಿಗಳಲ್ಲಿ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ: ಸರ್ಕಾರಕ್ಕೆ ತಜ್ಞರ ಸಲಹೆ
ರಾಜ್ಯ

ರಾಜ್ಯದ ಗಡಿಗಳಲ್ಲಿ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ: ಸರ್ಕಾರಕ್ಕೆ ತಜ್ಞರ ಸಲಹೆ

ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳವನ್ನು ನಿಯಂತ್ರಿಸಲು ಅಂತರಾಜ್ಯ ಗಡಿಗಳಲ್ಲಿ ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಿ ಕಟ್ಟುನಿಟ್ಟಿನ ತಪಾಸಣೆ ಮರು ಜಾರಿ ಮಾಡುವಂತೆ ತಜ್ಞರು ಹಾಗೂ ಅಧಿಕಾರಿಗಳು ಸರ್ಕಾರಕ್ಕೆ ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.

8 ಮಂದಿ ನಿಪಾ ಶಂಕಿತರ ಪರೀಕ್ಷಾ ಫಲಿತಾಂಶ ನೆಗೆಟಿವ್: ನಿಟ್ಟುಸಿರು ಬಿಟ್ಟ ಕೇರಳ ಆರೋಗ್ಯ ಸಿಬ್ಬಂದಿ
ಆರೋಗ್ಯ

8 ಮಂದಿ ನಿಪಾ ಶಂಕಿತರ ಪರೀಕ್ಷಾ ಫಲಿತಾಂಶ ನೆಗೆಟಿವ್: ನಿಟ್ಟುಸಿರು ಬಿಟ್ಟ ಕೇರಳ ಆರೋಗ್ಯ ಸಿಬ್ಬಂದಿ

ನಿಪಾ ವೈರಾಣುವಿಗೆ ತುತ್ತಾಗಿರುವ ಶಂಕೆ ಬಂದ ಹಿನ್ನೆಲೆಯಲ್ಲಿ 13 ಮಂದಿಯ ಮಾದರಿ ಸಂಗ್ರಹಿಸಿ ಪುಣೆಯ ರಾಷ್ಟ್ರೀಯ ವೈರಾಣು ಕೇಂದ್ರಕ್ಕೆ ಕಳುಹಿಸಲಾಗಿತ್ತು. 

ಕೋವಿಡ್ ಎಫೆಕ್ಟ್: ಬಂಡೀಪುರ ವೀಕೆಂಡ್ ಸಫಾರಿ ಬಂದ್, ಜಿಲ್ಲೆ ಪ್ರವೇಶಕ್ಕೆ ಆರ್‌ಟಿ-ಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ!
ರಾಜ್ಯ

ಕೋವಿಡ್ ಎಫೆಕ್ಟ್: ಬಂಡೀಪುರ ವೀಕೆಂಡ್ ಸಫಾರಿ ಬಂದ್, ಜಿಲ್ಲೆ ಪ್ರವೇಶಕ್ಕೆ ಆರ್‌ಟಿ-ಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ!

ನೆರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗಿದ್ದು, ರಾಜ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತ ಮಂಡಳಿ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಪ್ರವಾಸಿ ತಾಣಗಳಲ್ಲಿ ಹಲವು ನಿರ್ಬಂಧಗಳನ್ನು ವಿಧಿಸಿದ್ದಾರೆ.

ಈ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಕೊರೋನಾ ಪರೀಕ್ಷಾ ವರದಿ ಅಗತ್ಯವಿಲ್ಲ!
ರಾಜ್ಯ

ಈ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಕೊರೋನಾ ಪರೀಕ್ಷಾ ವರದಿ ಅಗತ್ಯವಿಲ್ಲ!

ಮಹಾರಾಷ್ಟ್ರ, ಕೇರಳ, ಪಂಜಾಬ್, ಚಂಡೀಗಢದಿಂದ ವಿಮಾನದ ಮೂಲಕ ರಾಜ್ಯಕ್ಕೆ ಆಗಮಿಸುವ ರೋಗ ಲಕ್ಷಣವುಳ್ಳ ಪ್ರಯಾಣಿಕರು ಮಾತ್ರ ಆರ್'ಟಿ-ಪಿಸಿಆರ್ ನೆಗೆಟಿವ್ ನರದಿ ತರಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. 

ನಾಳೆಯಿಂದ ಸಂಸತ್ ಅಧಿವೇಶನ: ಕಲಾಪದಲ್ಲಿ ಪಾಲ್ಗೊಳ್ಳುವ ಎಲ್ಲಾ ಸದಸ್ಯರಿಗೂ ಕೋವಿಡ್ ನೆಗೆಟಿವ್ ಪರೀಕ್ಷೆ ಕಡ್ಡಾಯ
ದೇಶ

ನಾಳೆಯಿಂದ ಸಂಸತ್ ಅಧಿವೇಶನ: ಕಲಾಪದಲ್ಲಿ ಪಾಲ್ಗೊಳ್ಳುವ ಎಲ್ಲಾ ಸದಸ್ಯರಿಗೂ ಕೋವಿಡ್ ನೆಗೆಟಿವ್ ಪರೀಕ್ಷೆ ಕಡ್ಡಾಯ

ನಾಳೆಯಿಂದ ಆರಂಭವಾಗಲಿರುವ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಸ್ವಯಂ ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದಾರೆ.