ಕ್ರಿಕೆಟ್ಪಾಕಿಸ್ತಾನ ಟಿ-20 ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಫಾಫ್ ಡು ಪ್ಲೆಸಿಸ್ ಭವಿಷ್ಯ
ಟಿ-20 ವಿಶ್ವಕಪ್-2021 ಅಂತಿಮ ಹಂತ ತಲುಪಿದೆ. ಇಂದು ನಡೆದ ಮೊದಲ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ಗೆದ್ದಿದ್ದು, ನಾಳೆ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ನಡುವೆ ಎರಡನೇ ಸೆಮಿಫೈನಲ್ ನಡೆಯಲಿದೆ.