ಕ್ರೀಡೆಪ್ರಬಲ ಪಾಕ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿದ್ದ ಭಾರತ ನೆಟ್ ಬಾಲ್ ತಂಡಕ್ಕೆ ಇಂತಹ ಸ್ಥಿತಿಯೇ?
ಏಷ್ಯಾ ನೆಟ್ ಬಾಲ್ ಚಾಂಪಿಯನ್ ಷಿಪ್ ನಲ್ಲಿ ಪ್ರಬಲ ಪಾಕಿಸ್ತಾನ ತಂಡವನ್ನು ಮಣಿಸಿ ಚಿನ್ನ ಗೆದ್ದಿದ್ದ ಭಾರತ ನೆಟ್ ಬಾಲ್ ತಂಡ ಇದೀಗ ದಯನೀಯ ಸ್ಥಿತಿಯಲ್ಲಿದ್ದು, ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುತ್ತಿರುವ ಆಟಗಾರರು ತರಬೇತಿಗೂ ದುಡ್ಡಿಲ್ಲದೇ ಸ್ವಂತ ಖರ್ಚಿನಲ್ಲೇ ತರಬೇತಿ ನಡೆಸುತ್ತಿದ್ದಾರೆ.