ಸಿನಿಮಾ ಸುದ್ದಿYash’s Toxic: ನೆಗೆಟಿವ್ ರಿವ್ಯೂ ನಡುವೆ 'ರೇಟಿಂಗ್' ತೆಗೆದುಹಾಕಿದ ಬುಕ್ ಮೈ ಶೋ; ನಿರೀಕ್ಷಿತ ಕಲೆಕ್ಷನ್ ಇಲ್ವಾ? ನೆಟ್ಟಿಗರಿಂದ ತರಾಟೆ!
ವಿವಿಧ ಆನ್ ಲೈನ್ ವೇದಿಕೆಗಳಲ್ಲಿ ಚಿತ್ರದ ಬಗ್ಗೆ ನೆಗೆಟಿವ್ ರಿವ್ಯೂ ಹೆಚ್ಚಾಗಿದ್ದು, ಇದೀಗ BookMyShow ನಲ್ಲಿ ಅದರ ರೇಟಿಂಗ್ ಅನ್ನು ತೆಗೆದುಹಾಕಲಾಗಿದೆ. ಈ ನಿರ್ಧಾರವನ್ನು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.