ಆನ್ ಲೈನ್ ಸ್ಟ್ರೀಮಿಂಗ್ ದೈತ್ಯ ಕಂಪನಿಗಳಲ್ಲಿ ಒಂದಾದ ನೆಟ್ಫ್ಲಿಕ್ಸ್ ಭಾರತದಲ್ಲಿನ ತನ್ನ ಗ್ರಾಹಕರಿಗೆ ಡಿಸೆಂಬರ್ 5-6ರ ವಾರಾಂತ್ಯದಂದು ತನ್ನ ವೇದಿಕೆಯನ್ನು ಮುಕ್ತಗೊಳಿಸುವುದಾಗಿ ಶುಕ್ರವಾರ ಪ್ರಕಟಿಸಿದೆ.