ಕ್ರಿಕೆಟ್India vs Afghanistan: ಭಾರತ ನೆಟ್ಸ್ನಲ್ಲಿ ಬೌಲಿಂಗ್ ಮಾಡಲು 7 ಆಟಗಾರರಿಗೆ ಆಹ್ವಾನ; ಏನಿದು BCCI ಹೊಸ ತಂತ್ರ?
ಟೀಂ ಇಂಡಿಯಾದ ಬ್ಯಾಟರ್ ಗಳಿಗೆ ನೆಟ್ಸ್ ನಲ್ಲಿ ಬೌಲಿಂಗ್ ಮಾಡಲು ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ Auqib Nabi Dar, ಉತ್ತರ ಪ್ರದೇಶದ ಲೆಗ್ ಸ್ಪಿನ್ನರ್ Zeeshan Ansari ಸೇರಿದಂತೆ ಒಟ್ಟು 7 ಬೌಲರ್ ಗಳನ್ನು ಆಹ್ವಾನಿಸಲಾಗಿದೆ.